Bible Language

Psalms 81:16 (KJV) King James Version

Versions

KNV   ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
ERVKN   ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.