Bible Language

Psalms 99:7 (KJV) King James Version

Versions

KNV   ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
ERVKN   ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.
IRVKN   ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;
ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.