Bible Language

Revelation 10:5 (KJV) King James Version

Versions

KNV   ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--
ERVKN   ಅನಂತರ ಭೂಮಿಯ ಮೇಲೆ ಮತ್ತು ಸಮುದ್ರದ ಮೇಲೆ ನಿಂತಿದ್ದ ಒಬ್ಬ ದೇವದೂತನನ್ನು ಕಂಡೆನು. ಅವನು ತನ್ನ ಬಲಗೈಯನ್ನು ಪರಲೋಕದತ್ತ ಚಾಚಿದನು.