Bible Language

Revelation 12:10 (KJV) King James Version

Versions

KNV   ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
ERVKN   ಆಗ ಪರಲೋಕದಲ್ಲಾದ ಒಂದು ಮಹಾಶಬ್ದವನ್ನು ನಾನು ಕೇಳಿದೆನು: “ನಮ್ಮ ದೇವರ ಜಯವು, ಶಕ್ತಿಯು ಮತ್ತು ರಾಜ್ಯವು ಹಾಗೂ ಆತನವನಾಗಿರುವ ಕ್ರಿಸ್ತನ ಅಧಿಕಾರವು ಈಗ ಬಂದಿವೆ. ನಮ್ಮ ಸಹೋದರರ ಮೇಲೆ ದೂಷಣೆ ಮಾಡುವವನನ್ನು ಹೊರಕ್ಕೆ ಎಸೆದಿರುವುದರಿಂದ ಇವುಗಳೆಲ್ಲಾ ಬಂದಿವೆ. ನಮ್ಮ ದೇವರ ಮುಂದೆ ಹಗಲಿರುಳು ನಮ್ಮ ಸಹೋದರರ ಬಗ್ಗೆ ಅವನು ದೂರು ಹೇಳಿದನು.