Bible Language

Revelation 12:12 (KJV) King James Version

Versions

KNV   ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು.
ERVKN   ಆದುದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೆಲ್ಲರೇ, ಹರ್ಷಗೊಳ್ಳಿರಿ! ಆದರೆ ಭೂಮಿಯೇ, ಸಮುದ್ರವೇ, ಸೈತಾನನು ನಿಮ್ಮ ಬಳಿಗೆ ಬಂದಿರುವುದರಿಂದ ನಿಮಗೆ ದುರ್ಗತಿಯುಂಟಾಗುವುದು! ಸೈತಾನನು ಕೋಪದಿಂದ ತುಂಬಿಕೊಂಡಿದ್ದಾನೆ. ತನಗಿರುವುದು ಸ್ವಲ್ಪಕಾಲವೆಂಬುದು ಅವನಿಗೆ ತಿಳಿದಿದೆ.”