Versions
KNV ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
ERVKN ತಿಳುವಳಿಕೆಯುಳ್ಳ ಮನುಷ್ಯನು ಮೃಗದ ಸಂಖ್ಯೆಯ ಅರ್ಥವನ್ನು ಕಂಡುಕೊಳ್ಳಲು ಸಾಧ್ಯ. ಇಲ್ಲಿ ಜ್ಞಾನದ ಅಗತ್ಯವಿದೆ. ಈ ಸಂಖ್ಯೆಯು ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆ 666.