Bible Language

Revelation 14:7 (KJV) King James Version

Versions

KNV   ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
ERVKN   ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.
IRVKN   ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, § ಪ್ರಕ 8:10; 16:4: ನೀರಿನ ಬುಗ್ಗೆಗಳನ್ನೂ * ನೆಹೆ 9:6; ಪ್ರಕ 4:11: ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು. PEPS