Bible Language

Revelation 16:13 (KJV) King James Version

Versions

KNV   ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
ERVKN   ಆಗ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳನ್ನು ನಾನು ನೋಡಿದೆನು. ಅವು ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಹೊರಗೆ ಬಂದವು.
IRVKN   ಆಗ ಪ್ರಕ 12:3, 9: ಘಟಸರ್ಪದ ಬಾಯಿಂದ, § ಪ್ರಕ 13 ಮೃಗದ ಬಾಯಿಂದ ಮತ್ತು * ಪ್ರಕ 13:11-17; 19:20; 20:10: ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.