Bible Language

Revelation 20:2 (KJV) King James Version

Versions

KNV   ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ERVKN   ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.