Bible Language

Revelation 6:11 (KJV) King James Version

Versions

KNV   ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
ERVKN   ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆತ್ಮಗಳಿಗೆ ಹೇಳಲಾಯಿತು.
IRVKN   ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು § ಪ್ರಕ 3:4; 7:9: ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು * ಪ್ರಕ 14:13: ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ಇಬ್ರಿ. 11:40. ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು. PEPS