Bible Language

Romans 12:5 (KJV) King James Version

Versions

KNV   ಹಾಗೆಯೇ ಅನೇಕರಾದ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬರಿ ಗೊಬ್ಬರು ಪರಸ್ಪರ ಅಂಗಗಳಾಗಿದ್ದೇವೆ.
ERVKN   ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ದೇಹದ ಅಂಗಗಳಾಗಿದ್ದೇವೆ. ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.