Bible Language

Romans 16:13 (KJV) King James Version

Versions

KNV   ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
ERVKN   ರೂಫನಿಗೆ ನನ್ನ ವಂದನೆ ತಿಳಿಸಿರಿ. ಅವನು ಪ್ರಭುವಿನಲ್ಲಿ ವಿಶೇಷವಾದ ವ್ಯಕ್ತಿ. ಅವನ ತಾಯಿಗೂ ನನ್ನ ವಂದನೆ ತಿಳಿಸಿರಿ. ಆಕೆ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಳು.