Bible Language

Romans 16:19 (KJV) King James Version

Versions

KNV   ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
ERVKN   ನಿಮ್ಮ ವಿಧೇಯತ್ವವು ಎಲ್ಲಾ ವಿಶ್ವಾಸಿಗಳಿಗೆ ತಿಳಿದಿದೆ. ಆದ್ದರಿಂದ ನಿಮ್ಮ ವಿಷಯದಲ್ಲಿ ನಾನು ಬಹು ಸಂತೋಷಪಡುತ್ತೇನೆ. ಆದರೆ ಒಳ್ಳೆಯ ಸಂಗತಿಗಳ ಬಗ್ಗೆ ನೀವು ವಿವೇಕಿಗಳಾಗಿರಬೇಕೆಂದು ಮತ್ತು ಕೆಟ್ಟಸಂಗತಿಗಳ ಬಗ್ಗೆ ಏನೂ ತಿಳಿದಿಲ್ಲದವರಾಗಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.