Bible Language

Romans 2:12 (KJV) King James Version

Versions

KNV   ನ್ಯಾಯ ಪ್ರಮಾಣವಿಲ್ಲದೆ ಪಾಪ ಮಾಡಿದವರೆಲ್ಲರೂ ನ್ಯಾಯ ಪ್ರಮಾಣವಿಲ್ಲದೆ ನಾಶವಾಗುವರು; ನ್ಯಾಯಪ್ರಮಾಣ ವುಳ್ಳವರಾಗಿದ್ದು ಪಾಪ ಮಾಡಿದವರು ನ್ಯಾಯಪ್ರಮಾ ಣದಿಂದಲೇ ತೀರ್ಪು ಹೊಂದುವರು.
ERVKN   ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.