Bible Language

Romans 2:26 (KJV) King James Version

Versions

KNV   ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
ERVKN   ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.
IRVKN   ಹೀಗಿರಲಾಗಿ ಎಫೆ 2:11 ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?