Bible Language

Romans 2:4 (KJV) King James Version

Versions

KNV   ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ERVKN   ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.
IRVKN   ಅಥವಾ ಆತನ ಎಫೆ 1:17,18; 2:4,7 ಅಪಾರವಾದ ದಯೆ, § ರೋಮಾ. 3:26 ಸಹನೆ, * ರೋಮಾ. 9:22 ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ 2 ಪೇತ್ರ 3:9,15 ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?