Bible Language

Romans 3:1 (KJV) King James Version

Versions

KNV   ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?
ERVKN   ಹೀಗಿರಲು, ಯೆಹೂದ್ಯರ ವೈಶಿಷ್ಟವೇನು? ಸುನ್ನತಿ ಮಾಡಿಸಿಕೊಂಡಿರುವುದರಲ್ಲಿ ಏನಾದರೂ ವಿಶೇಷತೆಯಿದೆಯೇ?
IRVKN   ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?