Bible Language

Romans 5:4 (KJV) King James Version

Versions

KNV   ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
ERVKN   ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಆಧಾರವೇ.
IRVKN   ಏಕೆಂದರೆ § ಲೂಕ 21:19, ಯಾಕೋಬ. 1:3 ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.