Bible Language

Romans 8:15 (KJV) King James Version

Versions

KNV   ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ERVKN   ನಾವು ಹೊಂದಿಕೊಂಡಿರುವ ಆತ್ಮನು ನಮ್ಮನ್ನು ಮತ್ತೆ ಗುಲಾಮರನ್ನಾಗಿ ಮಾಡುವವನಲ್ಲ ಮತ್ತು ನಮ್ಮಲ್ಲಿ ಭಯವನ್ನು ಹುಟ್ಟಿಸುವವನಲ್ಲ. ನಾವು ಹೊಂದಿರುವ ಪವಿತ್ರಾತ್ಮನು ನಮ್ಮನ್ನು ದೇವರ ಮಕ್ಕಳನ್ನಾಗಿ ಮಾಡುತ್ತಾನೆ. ಆತ್ಮನ ಮೂಲಕವಾಗಿ ನಾವು, “ಅಪ್ಪಾ ತಂದೆಯೇ” ಎಂದು ಹೇಳುತ್ತೇವೆ.