Bible Language

Romans 8:27 (KJV) King James Version

Versions

KNV   ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
ERVKN   ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.