Bible Language

Romans 8:32 (KJV) King James Version

Versions

KNV   ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ERVKN   ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.