Bible Language

Ruth 3:9 (KJV) King James Version

Versions

KNV   ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.
ERVKN   “ನೀನು ಯಾರು?” ಎಂದು ಬೋವಜನು ಕೇಳಿದನು. “ನಾನು ನಿಮ್ಮ ದಾಸಿಯಾದ ರೂತಳು. ನೀನು ನನ್ನ ಸಂರಕ್ಷಕ. ನಿನ್ನ ಹೊದಿಕೆಯನ್ನು ನನ್ನ ಮೇಲೆ ಹಾಕು” ಎಂದು ಅವಳು ಬೇಡಿಕೊಂಡಳು.
IRVKN   ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, * ನೀನು ಸಮೀಪಬಂಧುವಾಗಿರುವುದರಿಂದ ನನ್ನನ್ನು ವಿಮೋಚಿಸುವ ಹಕ್ಕು ನಿನಗುಂಟು ಆದ್ದರಿಂದ ನನ್ನನ್ನು ಮದುವೆಯಾಗು. ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.