Bible Language

Zechariah 12:3 (KJV) King James Version

Versions

KNV   ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ERVKN   ಆದರೆ ನಾನು ಜೆರುಸಲೇಮನ್ನು ಒಂದು ಭಾರವಾದ ಬಂಡೆ ಕಲ್ಲಿನಂತೆ ಮಾಡುವೆನು. ಅದನ್ನು ತೆಗೆಯಲು ಯತ್ನಿಸುವವನು ಗಾಯಗೊಳ್ಳುವನು. ಆದರೂ ಲೋಕದ ಎಲ್ಲಾ ದೇಶಗಳವರು ಜೆರುಸಲೇಮಿಗೆ ವಿರುದ್ಧವಾಗಿ ಯುದ್ಧಕ್ಕೆ ಬರುವರು.