Bible Language

Zechariah 12:6 (KJV) King James Version

Versions

KNV   ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
ERVKN   ಸಮಯದಲ್ಲಿ ಯೆಹೂದದ ಕುಲ ಪ್ರಧಾನರನ್ನು ನಾನು ಕಾಡಿನಲ್ಲಿ ಉರಿಯುವ ಬೆಂಕಿಯಂತೆ ಮಾಡುವೆನು. ಅವರು ಹುಲ್ಲು ಸುಡುವ ಬೆಂಕಿಯೋಪಾದಿಯಲ್ಲಿ ತಮ್ಮ ವೈರಿಗಳನ್ನು ನಾಶಮಾಡುವರು. ತಮ್ಮ ಸುತ್ತಮುತ್ತಲಿರುವ ವೈರಿಗಳನ್ನು ನಾಶಮಾಡುವರು. ಜೆರುಸಲೇಮಿನ ಜನರು ತಿರುಗಿ ಅರಾಮವಾಗಿ ವಾಸಿಸುವರು.”