Bible Language

Zephaniah 2:2 (KJV) King James Version

Versions

KNV   ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ.
ERVKN   ನೀವು ಒಣಗಿ, ಸತ್ತ ಹೂವಿನೋಪಾದಿಯಾಗುವ ಮೊದಲೇ ನಿಮ್ಮ ಜೀವಿತವನ್ನು ಮಾರ್ಪಡಿಸಿರಿ. ಬಿಸಿಲೇರಿದಾಗ ಹೂವು ಬಾಡಿಹೋಗಿ ಒಣಗುತ್ತದೆ. ಅದೇ ಪ್ರಕಾರ ಯೆಹೋವನು ತನ್ನ ಕೋಪವನ್ನು ಪ್ರದರ್ಶಿಸುವಾಗ ನೀವು ಹಾಗೆ ಆಗುವಿರಿ. ಆದುದರಿಂದ ಯೆಹೋವನ ಕೋಪದ ದಿನವು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ ನಿಮ್ಮ ಜೀವಿತವನ್ನು ಬದಲಾಯಿಸಿರಿ.