Versions
KNV ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು.
ERVKN ಅಮ್ಮೋನಿಯನಾದ ನಾಹಾಷನು ಒಂದು ತಿಂಗಳ ನಂತರ, ತನ್ನ ಸೈನ್ಯದೊಂದಿಗೆ ಯಾಬೇಷ್ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನ ಜನರೆಲ್ಲ ನಾಹಾಷನಿಗೆ, “ನೀನು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವುದಾದರೆ, ನಾವು ನಿನ್ನ ಸೇವೆಮಾಡುತ್ತೇವೆ” ಎಂದು ಹೇಳಿದರು.
IRVKN {ಸೌಲನು ಅಮ್ಮೋನಿಯರನ್ನು ಸೋಲಿಸಿದ್ದು} PS ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.