Bible Language

1 Thessalonians 3 (KJVP) King James Version with Strong Number

Versions

KNV   ಆದದರಿಂದ ಇನ್ನು ತಡೆಯಲಾರದೆ ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವದು ಒಳ್ಳೇದೆಂದು ಯೋಚಿಸಿದೆವು;
ERVKN   ನಾವು ನಿಮ್ಮ ಬಳಿಗೆ ಬರಲಾಗಲಿಲ್ಲ, ಆದರೆ ಇನ್ನೂ ಹೆಚ್ಚುಕಾಲ ಕಾಯಲು ಬಹಳ ಕಷ್ಟಕರವಾಗಿದೆ.
IRVKN   ಆದುದರಿಂದ ನಾನು ಇನ್ನು ತಾಳಲಾರದೆ * ಅ. ಕೃ. 17:15, 16: ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,