Bible Language

1 Chronicles 26:4 (KJVP) King James Version with Strong Number

Versions

KNV   ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು
ERVKN   ಓಬೇದೆದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್;
IRVKN   ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,