Bible Language

1 Chronicles 27:12 (KJVP) King James Version with Strong Number

Versions

KNV   ಒಂಭತ್ತನೇ ತಿಂಗಳಿನ ಒಂಭತ್ತನೆಯವನು ಬೆನ್ಯಾವಿಾನ್ಯರಲ್ಲಿ ಒಬ್ಬನಾಗಿರುವ ಅನತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ ಇಪ್ಪತ್ತುನಾಲ್ಕು ಸಾವಿರ ಜನರು.
ERVKN   ಒಂಭತ್ತನೆಯ ಸೇನಾಪತಿ ಅಬೀಯೆಜೆರ್. ಇವನು ಅನತೋತ್ ಊರಿನ ಬೆನ್ಯಾಮೀನ್ ಕುಲದವನು. ವರುಷದ ಒಂಭತ್ತನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN   ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.