Bible Language

1 Chronicles 5:16 (KJVP) King James Version with Strong Number

Versions

KNV   ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
ERVKN   ಗಿಲ್ಯಾದ್ ಪ್ರಾಂತ್ಯದಲ್ಲಿ ಗಾದ್ ಕುಟುಂಬದ ಜನರು ವಾಸಿಸಿದರು. ಅವರು ಬಾಷಾನ್ ಪ್ರಾಂತ್ಯದಲ್ಲಿಯೂ ಅದರ ಸುತ್ತಮುತ್ತಲಿದ್ದ ಊರುಗಳಲ್ಲಿಯೂ ಶಾರೋನ್ ಪ್ರಾಂತ್ಯದ ಹುಲ್ಲುಗಾವಲುಗಳ ಗಡಿಗಳವರೆಗೂ ನೆಲೆಸಿದರು.
IRVKN   ಗಾದ್ಯರು ಗಿಲ್ಯಾದಿನಲ್ಲಿಯೂ ಬಾಷಾನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ, ಶಾರೋನಿನ ಎಲ್ಲಾ ಹುಲ್ಲುಗಾವಲುಗಳಲ್ಲಿಯೂ ಅವುಗಳ ಮೇರೆಗಳಲ್ಲಿಯೂ ವಾಸಿಸುತ್ತಿದ್ದರು.