Bible Language

1 Chronicles 6:19 (KJVP) King James Version with Strong Number

Versions

KNV   ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
ERVKN   ಮೆರಾರಿಯ ಗಂಡುಮಕ್ಕಳು: ಮಹ್ಲೀ ಮತ್ತು ಮುಷೀ. ಇತರ ಲೇವಿ ಕುಲದ ಕುಟುಂಬಗಳ ಪಟ್ಟಿ ಇಲ್ಲಿದೆ. ಪಟ್ಟಿಯಲ್ಲಿ ತಂದೆಗಳ ಹೆಸರನ್ನು ಮೊದಲು ತಿಳಿಸಿ, ಅವರ ಗಂಡುಮಕ್ಕಳ ಹೆಸರನ್ನು ನಂತರ ತಿಳಿಸಲಾಗಿದೆ.
IRVKN   ಮೆರಾರಿಯ ಮಕ್ಕಳು ಮಹ್ಲೀ ಮತ್ತು ಮುಷೀ. ಇವರೆಲ್ಲರೂ ಲೇವಿ ಗೋತ್ರಗಳ ಮೂಲಪುರುಷರು.