Bible Language

1 Corinthians 15:12 (KJVP) King James Version with Strong Number

Versions

KNV   ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
ERVKN   ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದನೆಂದು ನಾವು ಬೋಧಿಸಿದ್ದೇವೆ. ಹೀಗಿರಲಾಗಿ, ಜನರಿಗೆ ಪುನರುತ್ಥಾನವಿಲ್ಲವೆಂದು ನಿಮ್ಮಲ್ಲಿ ಕೆಲವರು ಹೇಳುತ್ತಿರುವುದೇಕೆ?
IRVKN   {ಕ್ರಿಸ್ತನನ್ನು ನಂಬಿದವರು ಎದ್ದು ಬರುವರು} PS ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೆಂದು ಸಾರುತ್ತಿರುವಲ್ಲಿ, ನಿಮ್ಮೊಳಗೆ ಅ. ಕೃ. 23:8; 2 ತಿಮೊ. 2:18 ಕೆಲವರು ಸತ್ತವರಿಗೆ ಪುನರುತ್ಥಾನವೇ ಇಲ್ಲವೆಂದು ಹೇಳುವುದಾದರೂ ಹೇಗೆ?