Bible Language

1 John 4:1 (KJVP) King James Version with Strong Number

Versions

KNV   ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಹೋಗಿರುವದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
ERVKN   ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.
IRVKN   {ಆತ್ಮಪ್ರೇರಿತ ನುಡಿಗಳು ಸತ್ಯವೋ ಅಸತ್ಯವೋ ಎಂದು ತಿಳಿದುಕೊಳ್ಳುವುದಕ್ಕಾಗಿ ಅವುಗಳನ್ನು ಪರೀಕ್ಷಿಸಿ ನೋಡಬೇಕು} PS ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.