Bible Language

1 Kings 15:15 (KJVP) King James Version with Strong Number

Versions

KNV   ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.
ERVKN   ಇದಲ್ಲದೆ ತಾನು ಮತ್ತು ತನ್ನ ತಂದೆಯು ಮೀಸಲಾಗಿಟ್ಟಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿಟ್ಟನು.
IRVKN   ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು. PEPS