Bible Language

1 Kings 17:11 (KJVP) King James Version with Strong Number

Versions

KNV   ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು.
ERVKN   ಸ್ತ್ರೀಯು ಅವನಿಗೆ ನೀರನ್ನು ತರಲು ಹೋಗುತ್ತಿರುವಾಗ, ಎಲೀಯನು, “ದಯವಿಟ್ಟು ಒಂದು ತುಂಡು ರೊಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.
IRVKN   ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.