Bible Language

1 Kings 20:16 (KJVP) King James Version with Strong Number

Versions

KNV   ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
ERVKN   ಮಧ್ಯಾಹ್ನದ ವೇಳೆಗೆ, ರಾಜನಾದ ಬೆನ್ಹದದನು ಮತ್ತು ಅವನ ಸಹಾಯಕ್ಕಾಗಿ ಬಂದಿದ್ದ ಮೂವತ್ತೆರಡು ಮಂದಿ ರಾಜರು, ಅವರ ಗುಡಾರಗಳಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದರು. ಸಮಯದಲ್ಲಿ ರಾಜನಾದ ಅಹಾಬನ ಆಕ್ರಮಣವು ಆರಂಭವಾಯಿತು.
IRVKN   ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.