Bible Language

1 Kings 21:1 (KJVP) King James Version with Strong Number

Versions

KNV   ಇವುಗಳ ತರುವಾಯ ಏನಾಯಿತಂದರೆ, ಇಜ್ರೆಲಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಲ್ಯನಾದ ನಾಬೋತನಿಗೆ ಒಂದು ದ್ರಾಕ್ಷೇ ತೋಟವಿತ್ತು.
ERVKN   ಸಮಾರ್ಯದ ರಾಜನಾದ ಅಹಾಬನಿಗೆ ಇಜ್ರೇಲಿನಲ್ಲಿ ಅರಮನೆಯಿತ್ತು. ಅರಮನೆಯ ಹಿತ್ತಲಿನಲ್ಲಿ ಒಂದು ದ್ರಾಕ್ಷಿತೋಟವಿತ್ತು. ಇಜ್ರೇಲಿನವನಾದ ನಾಬೋತನೆಂಬ ಹೆಸರಿನ ಮನುಷ್ಯನು ದ್ರಾಕ್ಷಿ ತೋಟದ ಒಡೆಯನಾಗಿದ್ದನು.