Bible Language

1 Kings 5:3 (KJVP) King James Version with Strong Number

Versions

KNV   ನನ್ನ ತಂದೆಯಾದ ದಾವೀದನು ತನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಕರ್ತನು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವ ವರೆಗೂ ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಗಿತ್ತು.
ERVKN   “ನನ್ನ ತಂದೆಯಾದ ದಾವೀದನು ತನ್ನ ಸುತ್ತಮುತ್ತಲಿನವರೊಂದಿಗೆ ಅನೇಕ ಯುದ್ಧಗಳನ್ನು ಮಾಡಬೇಕಾಯಿತು, ಆದುದರಿಂದ ಅವನು ತನ್ನ ದೇವರಾದ ಯೆಹೋವನ ಗೌರವಕ್ಕಾಗಿ ಒಂದು ದೇವಾಲಯವನ್ನು ನಿರ್ಮಿಸಲು ಸಾಧ್ಯವಾಗಲಿಲ್ಲ. ತನ್ನ ಎಲ್ಲಾ ಶತ್ರುಗಳನ್ನು ಸೋಲಿಸಲು ಯೆಹೋವನು ಅವಕಾಶ ಕೊಡುವ ತನಕ ರಾಜನಾದ ದಾವೀದನು ಕಾಯುತ್ತಿದ್ದನು.
IRVKN   “ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.