Bible Language

1 Samuel 11:13 (KJVP) King James Version with Strong Number

Versions

KNV   ಆಗ ಸೌಲನು--ಕರ್ತನು ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು.
ERVKN   ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.
IRVKN   ಸೌಲನು ಅವರಿಗೆ, “ಯೆಹೋವನು ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.