Bible Language

1 Samuel 12:15 (KJVP) King James Version with Strong Number

Versions

KNV   ನೀವು ಕರ್ತನ ಮಾತಿಗೆ ವಿಧೇಯರಾಗದಿದ್ದರೆ, ಕರ್ತನ ಆಜ್ಞೆಗೆ ವಿರೋಧವಾಗಿ ತಿರಿಗಿ ಬಿದ್ದರೆ, ಕರ್ತನ ಹಸ್ತವು ನಿಮ್ಮ ತಂದೆಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿ ರುವದು.
ERVKN   ಆದರೆ ನೀವು ಯೆಹೋವನಿಗೆ ವಿಧೇಯರಾಗಿ ನಡೆಯದಿದ್ದರೆ ಮತ್ತು ಆತನ ಆಜ್ಞೆಗಳನ್ನು ವಿರೋಧಿಸಿದರೆ, ಆತನು ನಿಮ್ಮ ಪೂರ್ವಿಕರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವನು.
IRVKN   ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.