Bible Language

1 Samuel 12:16 (KJVP) King James Version with Strong Number

Versions

KNV   ಈಗ ನಿಂತುಕೊಂಡು ಕರ್ತನು ನಿಮ್ಮ ಕಣ್ಣುಗಳ ಮುಂದೆ ಮಾಡುವ ದೊಡ್ಡ ಕಾರ್ಯ ವನ್ನು ನೋಡಿರಿ.
ERVKN   “ಈಗ ಯೆಹೋವನು ನಿಮ್ಮ ಕಣ್ಣುಗಳ ಮುಂದೆ ಮಾಡುವ ಮಹತ್ಕಾರ್ಯಗಳನ್ನು ನೋಡುವುದಕ್ಕಾಗಿ ಅಲುಗಾಡದೆ ನಿಂತುಕೊಳ್ಳಿ.
IRVKN   ವಿಮೋ 14:13. ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.