Bible Language

1 Samuel 12:23 (KJVP) King James Version with Strong Number

Versions

KNV   ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ERVKN   ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.
IRVKN   ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.