Bible Language

1 Samuel 12:5 (KJVP) King James Version with Strong Number

Versions

KNV   ಅವನು ಅವರಿಗೆ--ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬದಕ್ಕೆ ಕರ್ತನೇ ನಿಮಗೆ ಸಾಕ್ಷಿಯಾಗಿ ದ್ದಾನೆ; ಆತನ ಅಭಿಷಿಕ್ತನು ಈಹೊತ್ತು ಸಾಕ್ಷಿಯಾಗಿದ್ದಾನೆ ಅಂದನು. ಅದಕ್ಕವರು--ಆತನು ಸಾಕ್ಷಿಯಾಗಿದ್ದಾನೆ ಅಂದರು.
ERVKN   ಸಮುವೇಲನು ಇಸ್ರೇಲರಿಗೆ, “ನಿಮ್ಮ ಮಾತುಗಳಿಗೆಲ್ಲ ಯೆಹೋವನೇ ಸಾಕ್ಷಿ. ಯೆಹೋವನಿಂದ ಆಯ್ಕೆಯಾದ ರಾಜನೂ ದಿನ ಸಾಕ್ಷಿಯಾಗಿದ್ದಾನೆ. ನೀವು ನನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲವೆನ್ನುವುದಕ್ಕೆ ಇಬ್ಬರು ಸಾಕ್ಷಿಗಳಾಗಿದ್ದಾರೆ” ಎಂದು ಹೇಳಿದನು. ಜನರು, “ಹೌದು, ಯೆಹೋವನೇ ಸಾಕ್ಷಿ” ಎಂದು ಉತ್ತರಿಸಿದರು.
IRVKN   ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.