Bible Language

1 Samuel 1:1 (KJVP) King James Version with Strong Number

Versions

KNV   ಎಫ್ರಾಯಾಮ್‌ ಬೆಟ್ಟದಲ್ಲಿರುವ ರಾಮಾತಯಿಮ್‌ ಚೊಫೀಮನಲ್ಲಿ ಎಲ್ಕಾನನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾ ಯಾಮ್ಯನಾದ ಚೂಫನ ಮೊಮ್ಮಗನೂ ತೋಹು ವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.
ERVKN   ಎಲ್ಕಾನ ಎಂಬ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ರಾಮಾತಯಿಮ್ ಎಂಬ ಊರಿನವನು. ಅವನು ಚೋಫೀಮ್ ಕುಟುಂಬದವನೂ ಯೆರೋಹಾಮನ ಮಗನೂ ಆಗಿದ್ದನು. ಯೆರೋಹಾಮನು ಎಲೀಹುವಿನ ಮಗ. ಎಲೀಹುವನು ತೋಹುವನ ಮಗ. ತೋಹುವನು ಚೂಫನ ಮಗ. ಇವರೆಲ್ಲ ಎಫ್ರಾಯೀಮ್ ಕುಲದವರು.
IRVKN   {ಎಲ್ಕಾನನು ಮತ್ತು ಅವನ ಕುಟುಂಬ} PS * ಯೆಹೋ. 24:33. ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.