Bible Language

1 Samuel 1:24 (KJVP) King James Version with Strong Number

Versions

KNV   ಅವಳು ಮೊಲೆ ಬಿಡಿಸಿದ ತರುವಾಯ ಅವನನ್ನು ತನ್ನ ಸಂಗಡ ತೆಗೆದುಕೊಂಡು ಮೂರು ಹೋರಿಗಳನ್ನೂ ಒಂದು ಎಫದ ಹಿಟ್ಟನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಕರ್ತನ ಮನೆಗೆ ಹೋದಳು.
ERVKN   ಮಗುವು ಗಟ್ಟಿಯಾದ ಊಟ ಮಾಡುವಂತಾದಾಗ ಹನ್ನಳು ಶೀಲೋವಿನಲ್ಲಿದ್ದ ಯೆಹೋವನ ಆಲಯಕ್ಕೆ ಅವನನ್ನು ಕರೆದುಕೊಂಡು ಹೋದಳು. ಹನ್ನಳು ಮೂರು ವರ್ಷದ ಒಂದು ಹೋರಿಯನ್ನೂ ಮೂವತ್ತು ಸೇರು ಹಿಟ್ಟನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ತೆಗೆದುಕೊಂಡು ಹೋದಳು.
IRVKN   ಅನಂತರ ಆಕೆಯು ಅಥವಾ ಮೂರು ಹೋರಿಗಳು. ಮೂರು ವರ್ಷದ ಒಂದು ಹೋರಿಯನ್ನೂ, ಸುಮಾರು 10 ಕಿಲೋಗ್ರಾಂ ಅಥವಾ ಮೂವತ್ತು ಸೇರು. ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.