Bible Language

1 Timothy 1:19 (KJVP) King James Version with Strong Number

Versions

KNV   ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;
ERVKN   ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು.
IRVKN   § 1 ತಿಮೊ 3:9 ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.