Bible Language

1 Timothy 4:6 (KJVP) King James Version with Strong Number

Versions

KNV   ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವರಾಗಿ ಯೇಸು ಕ್ರಿಸ್ತನ ಒಳ್ಳೇ ಸೇವಕನಾಗಿರುವಿ.
ERVKN   ಅಲ್ಲಿರುವ ಸಹೋದರ ಸಹೋದರಿಯರಿಗೆ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.
IRVKN   2 ತಿಮೊ. 3:14, 15 ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.