Versions
KNV ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ.
ERVKN ಸಹೋದರ ಸಹೋದರಿಯರೇ, ಮಕೆದೋನಿಯದ ಸಭೆಗಳಲ್ಲಿ ದೇವರು ತೋರಿದ ಕೃಪೆಯ ಬಗ್ಗೆ ನಿಮಗೆ ತಿಳಿಸಲು ಇಷ್ಟಪಡುತ್ತೇವೆ.
IRVKN {ಯೆರೂಸಲೇಮಿನ ಬಡ ಕ್ರೈಸ್ತರಿಗಾಗಿ ಹಣದ ಸಹಾಯ ಮಾಡುವುದರ ವಿಷಯ} PS ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,