Bible Language

2 Chronicles 12:7 (KJVP) King James Version with Strong Number

Versions

KNV   ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
ERVKN   ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.
IRVKN   ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ.