Bible Language

2 Chronicles 36:7 (KJVP) King James Version with Strong Number

Versions

KNV   ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.
ERVKN   ನೆಬೂಕದ್ನೆಚ್ಚರನು ದೇವಾಲಯದಿಂದ ಹಲವಾರು ವಸ್ತುಗಳನ್ನು ತೆಗೆದುಕೊಂಡು ಹೋಗಿ ಬಾಬಿಲೋನಿನ ತನ್ನ ಅರಮನೆಯಲ್ಲಿ ಇಟ್ಟುಕೊಂಡನು.
IRVKN   ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.